ಬಂಟ್ವಾಳ: ಪುರಸಭೆಯಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡ ಅಭಿವೃದ್ಧಿ ಸಭೆಯಲ್ಲಿ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಮಾತನಾಡಿದರು. ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಎಂಜಿನಿಯರ್ ಡೊಮಿನಿಕ್ ಡಿಮೆಲ್ಲೋ, ಮೆನೇಜರ್ ಲೀಲಾವತಿ, ಸಮುದಾಯ ಅಧಿಕಾರಿ ಉಮಾವತಿ ಮತ್ತಿತರರು ಇದ್ದರು.