ಬಂಟ್ವಾಳ: ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ನೇಮಕಗೊಂಡ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಕಲ್ಲಡ್ಕಕ್ಕೆ ಆಗಮಿಸಿ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹಿರಿಯ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಆಶೀರ್ವಾದ ಪಡೆದುಕೊಂಡರು. ಬಳಿಕ ಕೆಲ ಹೊತ್ತು ಅವರು ಮಾತುಕತೆ ನಡೆಸಿದರು. ಈ ಸಂದರ್ಭ ಡಾ. ಭಟ್ ಅವರು ಸಚಿವರನ್ನು ಅಭಿನಂದಿಸಿದರು.

dd1b9db1-5923-43de-a526-c87b3e80913b

ee1e740a-acea-4119-897b-3364f5f2c542

By suddi9

Leave a Reply

Your email address will not be published. Required fields are marked *