ಸುದ್ದಿ9ಬಂಟ್ವಾಳ ತಾಲ್ಲೂಕಿನ ಲೊರೆಟ್ಟೊ ವಾಡರ್ಿನಲ್ಲಿ ಪುರಸಭೆ ವತಿಯಿಂದ ಸೋಮವಾರ ಆರಂಭಗೊಂಡ ‘ನಿರ್ಮಲ ಬಂಟ್ವಾಳ’ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು. ಪುರಸಭಾಧ್ಯಕ್ಷೆ ವಸಂತಿ, ಸದಸ್ಯರಾದ ವಾಸು ಪೂಜಾರಿ, ಜಗದೀಶ ಕುಂದರ್, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್.ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಕಾಂಗ್ರೆಸ್ ಮುಖಂಡ ಪಿಯೂಸ್ ಎಲ್.ರಾಡ್ರಿಗಸ್, ವೆಂಕಪ್ಪ ಪೂಜಾರಿ ಮತ್ತಿತರರು ಇದ್ದರು.
