ಎಡಪದವು: ಅಂಗನವಾಡಿ ಕೇಂದ್ರಗಳ ಪುನರಾರಂಭಕ್ಕೆ ಸರಕಾರ ನಿರ್ದೇಶನ ನೀಡಿದ್ದು, ಪುನರಾರಂಭಕ್ಕೂ ಮುನ್ನ ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಡ್ ಟೆಸ್ಟ್ ಖಡ್ಡಾಯಗೊಳಿಸಿದ್ದು ಎಡಪದವು, ಕುಪ್ಪೆಪದವು, ಮುತ್ತೂರು ಗ್ರಾಮಪಂಚಾಯತ್ ಗಳ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರಿಗೆ ಎಡಪದವು ಅಂಗನವಾಡಿ ಕೇಂದ್ರದಲ್ಲಿ ಕೊಂಪದವು ಆರೋಗ್ಯ ಕೇಂದ್ರದ ಸಿಬ್ಬಂದಿ ಕೋವಿಡ್ ಟೆಸ್ಟ್ ನಡೆಸಿದರು.

