ಹೈದರಾಬಾದ್: ನನ್ನ ಹೆತ್ತವರೇ ನನ್ನ ಸಹೋದರನನ್ನು ಕೊಂದಿದ್ದಾರೆ ಎಂದು ಸುಳ್ಳು ದೂರನ್ನು ನೀಡಿರುವ ವ್ಯಕ್ತಿ ತಾನೇ ಜೈಲು ಪಾಲಾಗಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

ಆರೋಪಿಯನ್ನು ಬಂಜಾರಾ ಹಿಲ್ಸ್‌ನ ನಂದಿನಗರ ನಿವಾಸಿ ಬಾನೋತ್ ಲಾಲು ಎಂದು ಗುರುತಿಸಲಾಗಿದೆ. ಪೊಲೀಸ್ ತನಿಖೆಯಲ್ಲಿ ಲಾಲು ಪೋಷಕರ ವಿರುದ್ಧ ಮಾಡಿರುವ ದೂರು ಸುಳ್ಳು ಎಂದು ತಿಳಿದು ಬಂದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

Related Articles

By suddi9

Leave a Reply

Your email address will not be published. Required fields are marked *