ಬೆಳಗಾವಿ: ಅರಣ್ಯ ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆಯಿಂದ ತ್ಯಾಜ್ಯ ನೀರನ್ನು ಹಳ್ಳಕ್ಕೆ ಬಿಡಲಾಗುತ್ತಿದೆ ಎಂದು ಹುಕ್ಕೇರಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮಸ್ಥರು ಪ್ರತಿಭಟಿಸಿದ್ದಾರೆ.BLG_-KATTI_-FACTORY

ವಿಶ್ವರಾಜ ಶುಗರ್ಸ್ ಕಾರ್ಖಾನೆಯಿಂದ ತ್ಯಾಜ್ಯ ಮಿಶ್ರಿತ ನೀರನ್ನು ಹಳ್ಳಕ್ಕೆ ಬಿಡಲಾಗುತ್ತಿದೆ. ಇದರಿಂದ ಜಾಗನೂರು, ಪಾಮಲದಿನ್ನಿ, ಬಡಿಗವಾಡ, ರಾಜಾಪುರ ಗ್ರಾಮಗಳಲ್ಲಿ ತೊಂದರೆ ಆಗ್ತಿದೆ. ಈ ನೀರನ್ನು ಕುಡಿಯುತ್ತಿರುವ ಜಾನುವಾರುಗಳಲ್ಲಿ ಚರ್ಮರೋಗ ಬರುತ್ತಿದೆ.BLG_-KATTI_-FACTORY-1

By suddi9

Leave a Reply

Your email address will not be published. Required fields are marked *