ಚಿತ್ರದುರ್ಗ: ತಡೆಗೋಡೆ ಇಲ್ಲದ ದೊಡ್ಡಕೆರೆಗೆ ಕಾರು ಉರುಳಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆದಿದೆ.Car-1-3 ಚಿತ್ರದುರ್ಗ ತಾಲೂಕಿನ ಕೋಡಿರಂಗ ವನಹಳ್ಳಿಯಿಂದ ಭರಮಸಾಗರದ ಕಡೆಗೆ ಗುರುವಾರ ತಡರಾತ್ರಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ತುಮಕೂರು ನಿವಾಸಿ ಜಿ. ರಮೇಶ್ (40) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.Car-2-2-780x450

 

By suddi9

Leave a Reply

Your email address will not be published. Required fields are marked *