ನವದೆಹಲಿ: ಕೇವಲ 3,000 ರೂ. ಹಣಕ್ಕಾಗಿ ಇಬ್ಬರ ಮೇಲೆ ದಾಳಿಕೋರರು ಹಲ್ಲೆ ನಡೆಸಿ ಒಬ್ಬನನ್ನು ಹತ್ಯೆ ಮಾಡಿರುವ ಘಟನೆ ದೆಹಲಿಯ ಸಂಗಮ್‌ ವಿಹಾರ ಬಳಿ ನಡೆದಿದೆ. ದಾಳಿಕೋರರು ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.Police-Jeep-1-1

ಹಲ್ಲೆಗೊಳಗಾದವರು ಪಂಕಜ್‌, ಜತಿನ್‌ ಎಂದು ಗುರುತಿಸಲಾಗಿದೆ. ಇಬ್ಬರೂ ಕಂಪೆನಿಯೊಂದರಲ್ಲಿ ಉದ್ಯೋಗಿಗಳಾಗಿದ್ದರು.

By suddi9

Leave a Reply

Your email address will not be published. Required fields are marked *