ಬಂಟ್ವಾಳ : ತಾಲ್ಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟಸ್ ಕೊರಗಜ್ಜ ಕ್ಷೇತ್ರದಲ್ಲಿ ಕೊರಗಜ್ಜ ದೈವಕ್ಕೆ ವಾರ್ಷಿಕ ಕೋಲ ಡಿ.25ರಂದು ಶನಿವಾರ ರಾತ್ರಿ ನಡೆಯಿತು. ಧರ್ಮದರ್ಶಿ ಲೋಕೇಶ್ ಮತ್ತಿತರರು ಇದ್ದರು. ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು.27btl-Koragajja

By suddi9

Leave a Reply

Your email address will not be published. Required fields are marked *