ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ ಇದರ ವತಿಯಿಂದ ಮಂಗಳೂರಿನ ಕೆಪಿಟಿ ಕಾಲೇಜಿನಲ್ಲಿ ಆಯೋಜಿಸಲಾದ ವಿಎಲ್‌ಇ ಕಾರ್ಯಾಗಾರವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟಿಸಿದರು. ಕೆಪಿಟಿ ಪ್ರಾಂಶುಪಾಲ ಹರೀಶ್ ಶೆಟ್ಟಿ ಹಾಗೂ ಇತರ ಗಣ್ಯರು ಇದ್ದರು.gur-may-20-kpt

By suddi9

Leave a Reply

Your email address will not be published. Required fields are marked *