ಬಂಟ್ವಾಳ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಯುವಜನತೆಯಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ವತಿಯಿಂದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಜೂ.09ರಂದು ಗುರುವಾರ ಪೋಸ್ಟರ್ ಬಿಡುಗಡೆಗೊಳಿಸಿದರು.
ಸಮಿತಿ ಕಾರ್ಯದರ್ಶಿ ಹಫಾಜ್, ಕೋಶಾಧಿಕಾರಿ ಶಾಹೀಮ್, ಸದಸ್ಯ ಯಾಸೀನ್ ಮತ್ತಿತರರು ಇದ್ದರು.