ಬಂಟ್ವಾಳ: ಮಾಣಿಲ ಶ್ರೀಧಾಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿದರು. ಮಾಣಿಲ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರೊಂದಿಗೆ ಶಾಸಕ ರಾಜೇಶ್ ನಾಯ್ಕ್ ಹಲವಾರು ವಿಷಯಗಳೊಂದಿಗೆ ಚರ್ಚೆ ನಡೆಸಿದರು. ಇವರೊಂದಿಗೆ ಧಾರ್ಮಿಕ ಮುಖಂಡರು ಇದ್ದರು.