ಬಂಟ್ವಾಳ : ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆಗಾಗಿ ಪ್ರಸಕ್ತ ಸಾಲಿನ ರಾಷ್ಟ್ರಪತಿ ಪದಕ ಪುರಸ್ಕೃತಗೊಂಡ ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಇವರನ್ನು ಮಂಗ್ಲಿಮಾರ್ ಅಣ್ಣಪ್ಪ ಪಂಜುರ್ಲಿ ದೈವಸ್ಥಾನ ಆಡಳಿತ ಮೊಕ್ತೇಸರ ಬಡಾಜೆ ರವಿಶಂಕರ್ ಶೆಟ್ಟಿ ನೇತೃತ್ವದಲ್ಲಿ ಶುಕ್ರವಾರ ಅಭಿನಂದಿಸಿದರು. ಪ್ರಮುಖರಾದ ಸುನಿಲ್ ಕುಮಾರ್, ಲೋಕೇಶ್ ಕರ್ಕೇರ, ಉಮೇಶ್ ಶೆಟ್ಟಿ, ಪುಷ್ಪರಾಜ ಶೆಟ್ಟಿ, ಬಸಂತ ಕನ್ನಿಬೆಟ್ಟು, ಪುಷ್ಪರಾಜ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *