ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಮಂಚಕಲ್ಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಕೋಶಾಧಿಕಾರಿ ಕಿರಣ್ ಕುಮಾರ್ ಮಂಜಿಲ ಇವರು ‘ನಲಿ-ಕಲಿ ತರಗತಿಗೆ ಮಂಗಳವಾರ ಉಚಿತ ಪೀಠೋಪಕರಣ’ ಹಸ್ತಾಂತರಿಸಿದರು. ಕ್ಲಬ್ಬಿನ ಅಧ್ಯಕ್ಷೆ ಶೃತಿ ಮಾಡ್ತ ಇದ್ದಾರೆ.