ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ನಿವಾಸಿ, ಪ್ರಗತಿಪರ ಕೃಷಿಕ ಸುಂದರ ಶೆಟ್ಟಿ ಅಜ್ಜಿಬೆಟ್ಟು (೯೧) ಇವರು ಅಸೌಖ್ಯದಿಂದ ಸೋಮವಾರ ನಿಧನರಾದರು.

ಮೃತರಿಗೆ ಪತ್ನಿ, ಪುತ್ರ ಮತ್ತು ಐವರು ಪುತ್ರಿಯರು ಇದ್ದಾರೆ. ಮೃತರು ಪ್ರಗತಿಪರ ಕೃಷಿಕರಾಗಿ, ಹೈನುಗಾರರಾಗಿ, ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

By suddi9

Leave a Reply

Your email address will not be published. Required fields are marked *