ಬಂಟ್ವಾಳ : ತಾಲೂಕು ಕುಲಾಲ ಸುಧಾರಕ ಸಂಘ ಇದರ 2022 -23ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಸಿ. ಪೆರ್ನೆ ಮರು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ರಾಧಾಕೃಷ್ಣ ಬಂಟ್ವಾಳ, ಪ್ರಧಾನಕಾರ್ಯದರ್ಶಿಯಾಗಿ ಕೇಶವ ಮಾಸ್ಟರ್, ಕೋಶಾಧಿಕಾರಿಯಾಗಿ ನಾಗೇಶ ಬಾಳೆಹಿತ್ಲು, ಜತೆಕಾರ್ಯದರ್ಶಿಯಾಗಿ ಜಯಗಣೇಶ್, ಮೀನಾಕ್ಷಿ ಪದ್ಮನಾಭ, ಸಂಘಟನಾಕಾರ್ಯದರ್ಶಿ ಸತೀಶ್ ಸಂಪಾಜೆ, ಹಾಗೂ ಹದಿನೈದು ಮಂದಿ ಕಾರ್ಯಕಾರಿ ಸಮಿತಿಗೆ ಆಯ್ಕೆಯಾದರು.