ಬಂಟ್ವಾಳ:ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮಾನ್ಯ ಶ್ರೀ ಜಯ ಸಿ. ಸುವರ್ಣ ದಂಪತಿಗಳನ್ನು ಯುವವಾಹಿನಿ (ರಿ) ಬಂಟ್ವಾಳ ಘಟಕ ವತಿಯಿಂದ ಮುಲ್ಕಿಯಲ್ಲಿ ಜರುಗಿದ “ಇಲ್ಲದ ತಮ್ಮನ ” ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಪ್ರೇಮನಾಥ ಕೆ. ಯುವವಾಹಿನಿ (ರಿ), ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಕಾರ್ಯದರ್ಶಿ ಹರೀಶ್ ಸಾಲ್ಯಾನ್ ಅಜೆಕಲ, ನಿರ್ದೇಶಕರಾದ ರಾಜೇಶ್ ಸುವರ್ಣ, ಮಾಜಿ ಅಧ್ಯಕ್ಷರಾದ ಹರೀಶ್ ಎಸ್ ಕೋಟ್ಯಾನ್ ಉಪಸ್ಥಿತರಿದ್ದರು.