ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಎಂದಿನಂತೆ ಈ ವರ್ಷವು ನ.09ರಂದು ಬುಧವಾರ ಅಪ್ಪದಪೂಜೆ ನಡೆಯಲಿದೆ. ಬುಧವಾರ ಬೆಳಗ್ಗೆ 07ಗಂಟೆಗೆ ಭಜನೆ ಪ್ರಾರಂಭಗೊಂಡು ಮರುದಿನ ಗುರುವಾರ ಬೆಳಗ್ಗಿನವರೆಗೆ ಜಿಲ್ಲೆಯ ನಾನಾ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ.