ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ನೀರಪಾದೆ ಎಂಬಲ್ಲಿ ಭಾನುವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬ್ಲಾಕ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿದರು. ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಆರಾಧನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಡೆನ್ನಿಸ್, ರಶೀದ್, ಕೃಷ್ಣಪ್ಪ ಪೂಜಾರಿ ಮತ್ತಿತರರು ಇದ್ದರು.
