ಸುದ್ದಿ9 ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ನಿರ್ಮಿಸಲಾದ ನೂತನ ಸಭಾಂಗಣವನ್ನು ಇದೇ 10ರಂದು ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ತಾ.ಪಂ.ಅಧ್ಯಕ್ಷ ಯಶವಂತ, ಪುರಸಭಾಧ್ಯಕ್ಷೆ ವಸಂತಿ ಮತ್ತಿತರ ಗಣ್ಯರು ಭಾಗವಹಿಸುವರು.

By suddi9

Leave a Reply

Your email address will not be published. Required fields are marked *