ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರಿನಲ್ಲಿ ಸಾಮಾಜಿಕ ಹೋರಾಟಗಾರ ದಿ.ಮಂಜುನಾಥ ಸಪಲ್ಯ ಇವರಿಗೆ ಭಾನುವಾರ ಏರ್ಪಡಿಸಿದ್ದ ಸಾರ್ವಜನಿಕ ‘ನುಡಿನಮನ’ ಕಾರ್ಯಕ್ರಮದಲ್ಲಿ ಬಿಲ್ಲವ ಮುಖಂಡ ಕೆ.ಸೇಸಪ್ಪ ಕೋಟ್ಯಾನ್ ಪುಷ್ಪನಮನ ಸಲ್ಲಿಸಿದರು. ಬಂಟ್ವಾಳ ಗಾಣಿಗ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ, ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಸಪಲ್ಯ, ಸಿಪಿಐ ಮುಖಂಡ ಪಿ.ಸಂಜೀವ, ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಡಿ.ಎಂ.ಕುಲಾಲ್, ಮೂಡಾ ಮಾಜಿ ಅಧ್ಯಕ್ಷ ಎಸ್.ರಮೇಶ್, ಉದ್ಯಮಿ ಲಕ್ಷ್ಮಣ ಎ.ಬಾಳಿಗಾ, ಬಿಲ್ಲವ ಮಹಾಮಂಡಲ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ಕಮಲಾಕ್ಷ ಮಂಜೇಶ್ವರ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ತಾಲ್ಲೂಕಿನ ಪ್ರಸಿದ್ಧ ಬಡ್ಡಕಟ್ಟೆ ಭಗವಾನ್ ಶ್ರೀ ನಿತ್ಯಾನಂದ ಗೋವಿಂದ ಸ್ವಾಮೀಜಿ ಭಜನಾ ಮಂದಿರ ವತಿಯಿಂದ ವಾಷರ್ಿಕ ಪ್ರತಿಷ್ಠಾ ಮಹೋತ್ಸವ ಪ್ರಯುಕ್ತ ನೇತ್ರಾವತಿ ನದಿಯಲ್ಲಿ ಮಂಗಳವಾರ ಆಕರ್ಷಕ ‘ಅವಭೃತೋತ್ಸವ’ ಕಾರ್ಯಕ್ರಮ ನಡೆಯಿತು.
ರಿ ನಾಟಿ ಮತ್ತಿತರರು ಉಪಸ್ಥಿತರಿದ್ದರು.