ಸುದ್ದಿ9ಕೈಕಂಬ:ಬಡಗಎಡಪದವು ಶಾಸ್ತವು ಶ್ರಿ ಭೂತನಾಥೇಶ್ವರ ದೇವಸ್ಥಾನದ ಆಶ್ರಯದಲ್ಲಿ ಆಳ್ವಾಸ್ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮನೋವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಇದರ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಹತ್ತು ದಿನಗಳ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಶಿಬಿರ ನಾಳೆ ಪೆ.1 ಭಾನುವಾರ ಸಮಾರೋಪಗೊಳ್ಳಲಿದೆ. 10 ದಿನಗಳ ಶಿಬಿರದಲ್ಲಿ 100ರಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
