ಬಂಟ್ವಾಳ : ನರಿಕೊಂಬು ಗ್ರಾ.ಪಂ.ವ್ಯಾಪ್ತಿಯ ಶಂಭೂರು ಚರ್ಚ್ ಬಳಿಗೆ ಶಾಸಕರ ಅನುದಾನದ ಹೈ ಮ್ಯಾಕ್ಸ್ ದೀಪವನ್ನು ಅರಣ್ಯ, ಪರಿಸರ , ಜೀವಿಶಾಸ್ತ್ರ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
KAR_4979
ಜಿ.ಪಂ.ಸದಸ್ಯೆ ಮಮತಾ ಗಟ್ಟಿ , ಧರ್ಮಗುರು ಕಿರಣ್ ಮ್ಯಾಕ್ಸಿಂ ಪಿಂಟೋ, ಪಾಣೆ ಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ , ನಾಗರಿಕ ಜಾಗೃತಿ ಸಮಿತಿ ಅಧ್ಯಕ್ಷ ಪ್ರಕಾಶ್ ಕಾರಂತ್, ಕೆ.ಡಿ.ಪಿ.ಸದಸ್ಯ ಉಮೇಶ್ ಬೋಳಂತೂರು , ಸದಸ್ಯರಾದ ಆನಂದ ಸಾಲಿಯಾನ್ , ಕೃಷ್ಣಪ್ಪ ನಾಟಿ ಹಾಗೂ ಅಲ್ಫೋನ್ಸ್ ಮೆನೆಜಸ್ , ಅಲ್ಬರ್ಟ್ ಮೆನೆಜಸ್ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *