ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಸಮೀಪದ ಪ್ರಸಿದ್ಧ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮುಜರಾಯಿ ಖಾತೆ ಮತ್ತು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಭಾನುವಾರ ಸಚಿವ ಬಿ.ರಮಾನಾಥ ರೈ ಅವರೊಂದಿಗೆ ಭೇಟಿ ನೀಡಿದರು.

16btl-nitilaksha ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಕೀಲ ಅಶೋಕ್ ಕುಮಾರ್ ಬರಿಮಾರು, ಜಿ.ಪಂ.ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾ.ಪಂ.ಮಾಜಿ ಅಧ್ಯಕ್ಷ ಕೆ.ಪದ್ಮನಾಭ ರೈ, ಜಗನ್ನಾಥ ಚೌಟ ಮತ್ತಿತರರು ಇದ್ದಾರೆ.

By suddi9

Leave a Reply

Your email address will not be published. Required fields are marked *