ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಜೇಶ ಉದ್ಘಾಟಿಸಿದರು. ದೈಹಿಕ ಶಿಕ್ಷಕ ರಾಧಾಕರಷ್ಣ ಅಡ್ಯಂತಾಯ, ಮುಖ್ಯಶಿಕ್ಷಕ ವಸಂತ ಮಾಧವ ಮತ್ತಿತರರು ಇದ್ದರು.