ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಬದನಡಿ ಓಂ ಫ್ರೆಂಡ್ಸ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಹಗ್ಗ ಜಗ್ಗಾಟ ಪಂದ್ಯಾಟಕ್ಕೆ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಚಾಲನೆ ನೀಡಿದರು.

ತಾ.ಪಂ.ಸದಸ್ಯ ವಸಂತ ಕುಮಾರ್, ಟ್ರಸ್ಟಿನ ಅಧ್ಯಕ್ಷ ಎಂ.ದುರ್ಗಾದಾಸ ಶೆಟ್ಟಿ, ಉದ್ಯಮಿ ಜಿತೇಂದ್ರ ಎಸ್.ಕೊಟ್ಟಾರಿ, ಜಯಂತ ಬೊಲ್ಪೊಟ್ಟು ಮತ್ತಿತರರು ಇದ್ದರು.