ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಬದನಡಿ ಓಂ ಫ್ರೆಂಡ್ಸ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಮತ್ತು ರಾಜ್ಯಮಟ್ಟದ ಹಗ್ಗ ಜಗ್ಗಾಟ ಪಂದ್ಯಾಟದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಉದ್ಯಮಿ ದಿನೇಶ ಮೈಂದಬೆಟ್ಟು, ತಾ.ಪಂ.ಸದಸ್ಯ ವಸಂತ ಕುಮಾರ್, ಟ್ರಸ್ಟಿನ ಅಧ್ಯಕ್ಷ ಎಂ.ದುರ್ಗಾದಾಸ ಶೆಟ್ಟಿ, ಜಯಂತ ಬೊಲ್ಪೊಟ್ಟು, ಮಾರಪ್ಪ ಕುಲಾಲ್, ರಾಜಾರಾಮ ಭಟ್ ಮತ್ತಿತರರು ಇದ್ದಾರೆ.