ಬೆಂಗಳೂರು: ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ರಾಜ್ಯ ಬಂದ್’ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇಕೆದಾಟು ಯೋಜನೆಗೆ ತಮಿಳುನಾಡು ಸರಕಾರ ಮಾಡುತ್ತಿರುವ ತೊಂದರೆ ವಿರೋಧಿಸಿ, ಮೇಕೆದಾಟು ಯೋಜನೆ ಅನುಷ್ಟಾನಗೊಳ್ಳಲೇ ಬೇಕು ಎಂದು ಆಗ್ರಹಿಸಿ ಇಂದು ರಾಜ್ಯಾದ್ಯಂತ ಬಂದ್’ಗೆ ಕರೆ ನೀಡಲಾಗಿದೆ. ಈ ಬಂದ್’ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.

images

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ಕರ್ನಾಟಕ ಬಂದ್ .. ಬಂದ್ ..ಬಂದ್ …ಆದ …ಮೇಲೆ..ಏನಾಗಬಹುದು ಕಾದು ನೋಡುವ.

By suddi9

Leave a Reply

Your email address will not be published. Required fields are marked *