ಬಂಟ್ವಾಳ: ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿಂದ 2014-15 ನೇ ಸಾಲಿನ ಎಸ್ ಎಸ್ ಎಲ್.ಸಿ ಪರೀಕ್ಷೆಗೆ ಹಾಜರಾದ 92 ವಿದ್ಯಾರ್ಥಿಗಳಲ್ಲಿ 83 ವಿದ್ಯಾರ್ಥಿಗಳು ಉತ್ತೀರ್ಣರಾಗಿ 90% ಫಲಿತಾಂಶ ದಾಖಲಾಗಿರುತ್ತದೆ. ವರ್ಷಾ ಸಿ ಶೆಟ್ಟಿ ಗರಿಷ್ಠ 87% ಅಂಕಗಳನ್ನು ಪಡೆದು 10 ವಿದ್ಯಾರ್ಥಿಗಳು ಎ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. 2015-16 ನೇ ಸಾಲಿನಲ್ಲಿ 8 ನೇ ತರಗತಿಗೆ ಆಂಗ್ಲ ಮಾಧ್ಯಮ ವಿಭಾಗವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಲಾಗಿದೆ.

By suddi9

Leave a Reply

Your email address will not be published. Required fields are marked *