ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿನಲ್ಲಿ ಎಂಟು ಸ್ಥಾನಗಳನ್ನು ಗೆದ್ದು ಬಹುಮತ ಸಾಧಿಸಿರುವ ಬಿಜೆಪಿ ಬೆಂಬಲಿತ ಸದಸ್ಯರನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಭಾನುವಾರ ಅಭಿನಂದಿಸಿದರು. ಗ್ರಾ.ಪಂ.ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಸದಸ್ಯರಾದ ನಿರುಪಮಾ ಎಸ್.ಭಂಡಾರಿ, ದಯಾನಂದ ಸಪಲ್ಯ, ರಾಘವ ಅಮೀನ್, ಪುಷ್ಪಾವತಿ. ಕುಸುಮ ಮತ್ತಿತರರು ಇದ್ದಾರೆ.
