ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಗುರುವಾರ ಆರಂಭಗೊಂಡ ಮೂರು ದಿನಗಳ ‘ಪಠ್ಯಕ್ರಮ ಹೊಂದಾಣಿಕೆ’ ಕಾರ್ಯಾಗಾರವನ್ನು ಶಾಲಾ ಮುಖ್ಯ ಕಾರ್ಯನಿರ್ವಾ ಹಣಾಧಿಕಾರಿ ವಸಂತ ಮಾಧವ ಉದ್ಘಾಟಿಸಿದರು. ಮುಖ್ಯಶಿಕ್ಷಕ ರಮೇಶ್ ಎನ್., ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ, ಸಮನ್ವಯಾಧಿಕಾರಿ ರಾಜೇಶ್, ಸಂಯೋಜನಾಧಿಕಾರಿ ಗಣೇಶ ಪಜೀರು ಮತ್ತಿತರರು ಇದ್ದರು
12btl-kalldka

12btl-pratijneಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶುಕ್ರವಾರ ಬಾಲಕಾರ್ಮಿಕ ಪದ್ಧತಿ ವಿರುದ್ಧ ವಿದ್ಯಾರ್ಥಿಗಳು ಸಾಮೂಹಿಕ ಪ್ರತಿಜ್ಞೆ ಸ್ವೀಕರಿಸಿದರು.

By suddi9

Leave a Reply

Your email address will not be published. Required fields are marked *