ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಾಮದಪದವು ಸಮೀಪದ ಬಾರೆಕ್ಕಿನಡೆ ನಿವಾಸಿ ಪುರುಷೋತ್ತಮ ಶೆಟ್ಟಿ ಇವರು ಜಿಲ್ಲಾ ಕೇಂದ್ರ ಸಹಕಾರ ಸಗಟು ಮಾರಾಟ ಸಂಘದ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ಅವಿಭಜಿತ ಜಿಲ್ಲೆಯ ಒಟ್ಟು 14 ಮಂದಿ ನಿರ್ದೇಶಕರ ಪೈಕಿ ಬಂಟ್ವಾಳ ತಾಲ್ಲೂಕಿನಿಂದ ಇವರನ್ನು ನಿರ್ದೇಶಕರಾಗಿ ನೇಮಕಗೊಳಿಸಲಾಗಿದೆ.
