ಬಂಟ್ವಾಳ: ಮಧುಕರ ಸಭಾಂಗಣದಲ್ಲಿ ಶ್ರೀರಾಮ ಶಿಶುಮಂದಿರದ ಪುಟಾಣಿಗಳಿಂದ ವಿಶ್ವ ಯೋಗ ದಿನಾಚರಣೆ ನಡೆಯಿತು. ಪ್ರಾರಂಭದಲ್ಲಿ ಪುಟಾಣಿಗಳಿಗೆ ಸುಲಭವಾದ ಯೋಗಾಸನಗಳನ್ನು ಅಭ್ಯಾಸ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪುಷ್ಪ ಪರ್ಕಳ, ಶ್ರೀರಾಮ ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಮೇಶ್ ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.