ಬಂಟ್ವಾಳ ತಾಲ್ಲೂಕಿನ ವಾಮದಪದವು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ನಡೆದ ನೂತನ ಗ್ರಾ.ಪಂ.ಸದಸ್ಯರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು. ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ, ಜಿ.ಪಂ.ಮಾಜಿ ಉಪಾಧ್ಯಕ್ಷ ಆರ್.ಧರಣೇಂದ್ರ ಕುಮಾರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲಿಯಾನ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್, ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮ್ಮು ರೈ ಹಕರ್ಾಡಿ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ನವೀನಚಂದ್ರ ಶೆಟ್ಟಿ, ಯುವರಾಜ ಆಳ್ವ, ಸಿ. ಶ್ರೀಧರ ಪೈ, ಸಿ.ಅನಂತ ಪೈ ಮತ್ತಿತರರು ಇದ್ದರು.
22btl-vpadav

By suddi9

Leave a Reply

Your email address will not be published. Required fields are marked *