ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸೇವಾ ಭಾರತಿ ಟ್ರಸ್ಟ್‍ನ ವತಿಯಿಂದ ಬಿ.ಸಿ.ರೋಡ್‍ನಲ್ಲಿ ಭಾನುವಾರ ಏರ್ಪಡಿಸಿದ್ದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್, ವಕೀಲ ಪ್ರಸಾದ್ ಕುಮಾರ್ ರೈ, ಪ್ರಮುಖರಾದ ಕೊಡ್ಮಾಣ್ ಕಾಂತಪ್ಪ ಶೆಟ್ಟಿ, ಆಶಾ ಪ್ರಸಾದ್ ರೈ, ಯೋಗ ಶಿಕ್ಷಕ ಸಂಜಯ ಸಿ.ವಿ. ಮತ್ತಿತರರು ಇದ್ದರು.
