ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಹಳೆ ಸಾರ್ವಜನಿಕ ರಂಗಮಂದಿರದಲ್ಲಿ ಬುಧವಾರ ಸಂಜೆ ಅಳವಡಿಸಲಾದ ಟಿವಿ ಪರದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಡಿಜಿಟಲ್ ಇಂಡಿಯಾ ಸಪ್ತಾಹ’ ಬಿಡುಗಡೆ ಕಾರ್ಯಕ್ರಮವನ್ನು ಸಾರ್ವಜನಿಕರು ಮತ್ತು ತಾಲ್ಲೂಕು ಕಚೇರಿ ಸಿಬ್ಬಂದಿಗಳು ಕುತೂಹಲದಿಂದ ವೀಕ್ಷಿಸಿದರು.