ಬಂಟ್ವಾಳ: ಭೂ ಅಭಿವೃದ್ದಿ ಬ್ಯಾಂಕ್ ಬಂಟ್ವಾಳಕ್ಕೆ ಭೇಟಿ ನೀಡಿದ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮರಾಯ ಆಚಾರ್ಯರಿಗೆ ಬ್ಯಾಂಕಿನ ನಾಮ ನಿರ್ದೇಶನ ಸದಸ್ಯ ಪ್ರಕಾಶ್ ಬಿ. ಶೆಟ್ಟಿ ತುಂಬೆ ಶ್ರೀಶೈಲ ಮಾಲಾರ್ಪಣೆ ಮಾಡಿ ಗೌರವಿಸಿದರು.
ನಿರ್ದೇಶಕ ಪರಮೇಶ್ವರ ಎಂ., ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾ„ಕಾರಿ ಶೇಖರ್ ಮತ್ತು ಬ್ಯಾಂಕ್ ಸಿಬಂದಿಗಳು ಉಪಸ್ಥಿತರಿದ್ದರು.