ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಪಂಜಿಕಲ್ಲು ವಲಯ ಮಟ್ಟದ ಅಂ. ಕೇಂದ್ರಗಳ ಜಂಟಿ ಆಶ್ರಯದಲ್ಲಿ ಅಮ್ಟಾಡಿ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ತಾ.ಪಂ. ಸದಸ್ಯ ಎಫ್ರೇಮ್ ಸಿಕ್ವೇರಾ ಉದ್ಘಾಟಿಸಿದರು.
Amtady
ಸಮನ್ವಯ ಸಮಿತಿ ಅಧ್ಯಕ್ಷೆ ಐರಿನ ಡಿ’ಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಂಜಿಕಲ್ಲು ಪ್ರಾ.ಅ.ಕೇಂದ್ರದ ವೈದ್ಯಾಧಿಕಾರಿ ಡಾ| ರಾಮ್ ರಾಜೇಶ್, ಗ್ರಾ.ಪಂ. ಸದಸ್ಯೆ ಚಂದ್ರಾವತಿ, ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಅಂ. ಕಾರ್ಯಕರ್ತೆಯರಾದ ವಸಂತಿ, ಮೇಬಲ್ ಕುತಿಂಞ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *