ಬಂಟ್ವಾಳ: ತೋಟಗಾರಿಕಾ ಇಲಾಖೆ, ಜಿಲ್ಲಾ ಪಂಚಾಯತ್ ಬಂಟ್ವಾಳ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ ಜಂಟಿ ಆಶ್ರಯದಲ್ಲಿ ಅಮ್ಟಾಡಿ ಗ್ರಾ.ಪಂ.ನಲ್ಲಿ ನಡೆದ ರೈತ ಮಹಿಳೆಯರಿಗೆ ಹಣ್ಣು ಸಂಸ್ಕರಣಾ ತರಬೇತಿ ಕಾರ್ಯಕ್ರಮವು ಅಮ್ಟಾಡಿ ಗ್ರಾ.ಪಂ. ಅಧ್ಯಕ್ಷ ಹರೀಶ್ ಪಡುರವರ ಅಧ್ಯಕ್ಷತೆಯಲ್ಲಿ ನಡೆಯಿತು.

Tharabheti

 

ಸಂಪನ್ಮೂಲ ವ್ಯಕ್ತಿಯಾಗಿ ಸುಮ ರಂಗಪ್ಪ, ಮುಖ್ಯ ಅತಿಥಿಗಳಾಗಿ ತೋಟಗಾರಿಕಾಧಿಕಾರಿ ಬಾಲಕೃಷ್ಣ ಭಟ್, ಗ್ರಾ.ಪಂ. ಸದಸ್ಯರುಗಳಾದ ಐರಿನ್ ಮಿನೇಜಸ್, ಚಂದ್ರಾವತಿ, ರತ್ನಾವತಿ ಮಾರ್ಲ, ಬಬಿತಾ ಕೋಟ್ಯಾನ್, ಭವ್ಯಾ, ಗ್ರಾ.ಉಪಾಧ್ಯಕ್ಷೆ ಯಶೋಧ, ಗೊಂಚಲು ಅಧ್ಯಕ್ಷರಾದ ಮಲ್ಲಿಕಾ ಶೆಟ್ಟಿ, ಪಂಜಿಕಲ್ಲು ಪ್ರಾ.ಅ.ಕೇಂದ್ರದ ವೈದ್ಯಾಧಿಕಾರಿ ಡಾ| ರಾಮ್ ರಾಜೇಶ್, ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಫ್ಲೇವಿ ಡಿ’ಸೋಜಾ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *