ಸುದ್ದಿ9ಬಂಟ್ವಾಳ : ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯಥರ್ಿ ನಳಿನ್ ಕುಮಾರ್ ಕಟೀಲು ಅವರು ಎ.10ರಂದು ಪಿಲಾತಬೆಟ್ಟು ಗ್ರಾಮದ ನಯನಾಡಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ಪ್ರಮುಖರಾದ ಮೋನಪ್ಪ ಭಂಡಾರಿ, ಜಿ. ಆನಂದ, ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು , ಪದ್ಮನಾಭ ಕೊಟ್ಟಾರಿ, ಸುಲೋಚನಾ ಜಿ.ಕೆ.ಭಟ್, ಪುರುಷ ಎನ್. ಸಾಲಿಯಾನ್, ನಳಿನಿ ಬಿ. ಶೆಟ್ಟಿ , ಸ್ಥಳೀಯ ಪ್ರಮುಖರಾದ ರತ್ನಕುಮಾರ್ ಚೌಟ, ಆನಂದ ಎಡ್ತೂರು, ಜಾರಪ್ಪ ಪೂಜಾರಿ, ಉಮೇಶ್ ಪೂಜಾರಿ, ಅಶೋಕ್ ಪೂಜಾರಿ, ಪಷ್ಪರಾಜ್ ಶೆಟ್ಟಿ , ತಿಮ್ಮಪ್ಪ ಶೆಟ್ಟಿ ಮೊದಲಾದವರು

ಉಪಸ್ಥಿತರಿದ್ದರು.

prachara sabhe

By suddi9

Leave a Reply

Your email address will not be published. Required fields are marked *