ಬಂಟ್ವಾಳ:  ವಿಟ್ಲ ರಿಕ್ಷಾ ಚಾಲಕ-ಮಾಲಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯಂದು ವಿಟ್ಲದ ಸಾಲೆತ್ತೂರು ರಸ್ತೆಯ ಎರಡೂ ಬದಿಯ ಕಳೆ ಗಿಡಗಳನ್ನು ಕಡಿದು ಸ್ವಚ್ಚತಾ ಕಾರ್ಯಕ್ರಮ ನಡೆಸಿದರು.

a dಈ ಶ್ರಮದಾನ ಕಾರ್ಯದಲ್ಲಿ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರು ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು.

By suddi9

Leave a Reply

Your email address will not be published. Required fields are marked *