ಬಂಟ್ವಾಳ : ಪಾಣೆಮಂಗಳೂರು ಸಮೀಪದ ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಶನಿವಾರ ದೇಶದ 69ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮಸೀದಿ ಅಧ್ಯಕ್ಷ ಫಕೀರ್ ಅಹ್ಮದ್ ಧ್ವಜಾರೋಹಣಗೈದರು.

15 Aug Gudde Angadyಖತೀಬ್ ಅಬ್ದುಲ್ ಕರೀಂ ಫೈಝಿ ಕುಂತೂರು ಸ್ವಾತಂತ್ರ್ಯ ಸಂದೇಶ ನೀಡಿದರು. ಕಾರ್ಯದರ್ಶಿ ಅಬ್ದುಲ್ ಹಮೀದ್ ಸಹಿತ ಆಡಳಿತ ಸಮಿತಿ ಸದಸ್ಯರು ಹಾಗೂ ಮದ್ರಸ ಸಿಬ್ಬಂದಿ ವರ್ಗ ಹಾಜರಿದ್ದರು.

By suddi9

Leave a Reply

Your email address will not be published. Required fields are marked *