ಬಂಟ್ವಾಳ : ಇಲ್ಲಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ವತಿಯಿಂದ ಶನಿವಾರ ದೇಶದ 69ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಬ್ಯಾಂಕ್ ನಾಮ ನಿರ್ದೇಶಿತ ಸದಸ್ಯ ಪ್ರಕಾಶ್ ಬಿ. ಶೆಟ್ಟಿ ತುಂಬೆ ಧ್ವಜಾರೋಹಣಗೈದರು.
15 Aug L D Bankವಾಣಿಜ್ಯ ತೆರಿಗೆ ಅಧಿಕಾರಿ ಶ್ರೀಧರ ಆಚಾರ್, ಪ್ರಬಾರ ಕಾರ್ಯನಿರ್ವಹಣಾಧಿಕಾರಿ ಶೇಖರ್, ಮಾಜಿ ವ್ಯವಸ್ಥಾಪಕ ಅಬ್ದುಲ್ ಸತ್ತಾರ್, ಬ್ಯಾಂಕಿನ ಸಿಬ್ಬಂದಿಗಳು ಹಾಗೂ ವಾಣಿಜ್ಯ ತೆರಿಗೆ ವಿಭಾಗದ ಸಿಬ್ಬಂದಿಗಳು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *