ಬಂಟ್ವಾಳ : ಬಂಟ್ವಾಳ ತಾಲೂಕಿನ ಬಿ.ಸಿ.ರೋಡು ಸಮೀಪದ ಪಲ್ಲಮಜಲು ಮದ್ರಸ ವಠಾರದಲ್ಲಿ ದೇಶದ 69ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭನೆಯಿಂದ ಆಚರಿಸಲಾಯಿತು. ಮಸೀದಿ ಖತೀಬ್ ಯಾಕೂಬ್ ಫೈಝಿ ಧ್ವಜಾರೋಹಣಗೈದು ಸಂದೇಶ ನೀಡಿದರು.

16 Aug Pallamajal

By suddi9

Leave a Reply

Your email address will not be published. Required fields are marked *