ಮೂಡುಬಿದರೆ: ನ.26ರಿಂದ 29ರವರೆಗೆ ನಡೆಯಲಿರುವ ಆಳ್ವಾಸ್ ನುಡಿಸಿರಿಯು ಕರ್ನಾಟಕ: ಹೊಸತನದ ಹುಡುಕಾಟ ಎಂಬ ಪರಿಕಲ್ಪನೆಯಲ್ಲಿ ಮೂಡಿಬರಲಿದೆ.

mbd_oct2_2ಹೊಸತನದ ಹುಡುಕಾಟವು ಕನ್ನಡ ನಾಡಿನ ವಿವಿಧ ವಿಚಾರಗಳಲ್ಲಿ ಕ್ರಿಯಾತ್ಮಕವಾಗಿ ಮೂಡಿಬಂದ ಬಗೆಯನ್ನು ವಿವೇಚಿಸುವುದೇ ಈ ಶೀರ್ಷಿಕೆಯ ಮುಖ್ಯ ಉದ್ಧೇಶ. ಆ ಮೂಲಕ ಕಾಲದ ಬದಲಾವಣೆಯ ಹೆಜ್ಜೆ ಗುರುತುಗಳನ್ನು ಪತ್ತೆ ಹಚ್ಚುವ ಕೆಲಸ ಈ ಚಿಂತನ – ಮಂಥನದಿಂದ ನಡೆಯಬೇಕಾಗಿದೆ. ವಿವಿಧ ಗೋಷ್ಠಿಗಳನ್ನು, ವಿಶೇಷೋಪನ್ಯಾಸಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವಾ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *