ಕೈಕಂಬ: ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಪುಂಚಮೆ ಎಂಬಲ್ಲಿ ಭಾನುವಾರ ಬೆಳಗ್ಗೆ ಮಾರುತಿ ಓಮಿನಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
1

2

3
ಬೆಂಜನಪದವಿನಿಂದ ಪೊಳಲಿ ಕಡೆಗೆ ಬರುತ್ತಿದ್ದ ಓಮಿನಿ ಕಾರು ಪುಂಚಮೆ ಸಮೀಪಿಸುತ್ತಿದ್ದಂತೆ ಹಸುವೊಂದು ಅಡ್ಡ ಬಂದ ಪರಿನಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿ ನಿಂತಿದೆ. ವಿದ್ಯುತ್ ಕಂಬ ತುಂಡಾಗಿ ನೇತಾಡುತ್ತಿದ್ದು ಓಮಿನಿಕಾರು ಜಖಂ ಗೊಂಡಿದೆ.

By suddi9

Leave a Reply

Your email address will not be published. Required fields are marked *