ಬಂಟ್ವಾಳ:  ಬಂಟ್ವಾಳ  ತಾಲ್ಲೂಕಿನ ಕೃಷಿ ಇಲಾಖೆ ವತಿಯಿಂದ ಬಿ.ಸಿ.ರೋಡ್‍ನಲ್ಲಿ ಶನಿವಾರ ಏರ್ಪಡಿಸಿದ್ದ ‘ವಿಶ್ವ ಮಣ್ಣು ಆರೋಗ್ಯ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಂಗಳೂರು ಉಪವಿಭಾಗದ ಉಪ ಕೃಷಿ ನಿರ್ದೇಶಕ ಆರ್.ಮುನೇಗೌಡ ಮಾಹಿತಿ ನೀಡಿದರು.

6btl-Krishiಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ಪಿ.ಎಫ್. ಮಿರಾಂದ, ಕೃಷಿ ಅಧಿಕಾರಿಗಳಾದ ಕೆ. ನಾರಾಯಣ ಶೆಟ್ಟಿ, ಪ್ರಿಯಾಂಕ, ಕೊರಗಪ್ಪ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *