ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ನಾಟಿಬೀದಿ ಶ್ರೀ ಕೋದಂಡರಾಮಚಂದ್ರ ಹನುಮಂತ ಗರುಡ ಮತ್ತು ಆರ್ಯಕಾತ್ಯಾಯಿನಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ನಡೆದ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಬದನಡಿ ಷಣ್ಮುಖ ಕಲಾವಿದರ ತಂಡದ ಮಹಿಳಾ ಸದಸ್ಯೆಯರಿಂದ ಆಕರ್ಷಕ ನೃತ್ಯ ಕಾರ್ಯಕ್ರಮ ನಡೆಯಿತು.
18btl-Dance

By suddi9

Leave a Reply

Your email address will not be published. Required fields are marked *