ಬಂಟ್ವಾಳ: ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಕೇಪುವಿನ ಮಲರಾಯಿ ಮತ್ತು ಇತರ ದೈವಗಳಿಗೆ ದೇವಸ್ಥಾನದ ಎದುರು ನೇಮೋತ್ಸವ ನಡೆಯಿತು.