ಮೂಡುಬಿದರೆ: ಮಂಗಳೂರಿನಲ್ಲಿ ಜರಗಿದ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ 105 ಕೆ.ಜಿ.ವಿಭಾಗದಲ್ಲಿ ಸ್ಪರ್ಧಿಸಿದ್ದ ಮೂಡುಬಿದರೆ ಪೋಲೀಸ್ ಠಾಣಾ ಸಿಬಂದಿ ವಿಜಯ್ ಕಾಂಚನ್ ಬೈಕಂಪಾಡಿ ಎರಡು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

mbd_feb21_3 vijay kanchana
ಹಿಮಾಚಲ ಪ್ರದೇಶದಲ್ಲಿ ಮುಂದಿನ ಮಾರ್ಚ್  27ರಂದು ನಡೆಯಲಿರುವ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ದೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

By suddi9

Leave a Reply

Your email address will not be published. Required fields are marked *